ಜ. 16 : ದೂಪದಕಟ್ಟೆಯಲ್ಲಿ ಮುಗುರು ಮಲ್ಲಿಗೆ ಯಕ್ಷಗಾನ January 15, 2026 / By Newskarkala Desk ಕಾರ್ಕಳ : ಶ್ರೀ ಭಗವತೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಇವರಿಂದ ಜ. 16ರಂದು ಸಂಜೆ 7 ಗಂಟೆಯಿಂದ ದೂಪದಕಟ್ಟೆಯ ಮಾಂಗಲ್ಯ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಮುಗುರು ಮಲ್ಲಿಗೆ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram