ಫೆ. 13 : ಹೊಸ್ಮಾರು ಭಾಗದಲ್ಲಿ ವಿದ್ಯುತ್‌ ನಿಲುಗಡೆ

ಕಾರ್ಕಳ : ಕೇಮಾರು ವಿದ್ಯುತ್‌ ಕೇಂದ್ರದಿಂದ ಹೊರಡುವ 11 ಕೆವಿ ಹೊಸ್ಮಾರು ಫೀಡರ್‌ಗಳಲ್ಲಿ ಕಾಮಗಾರಿ ಇರುವ ಕಾರಣ ಫೆ. 13ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ನಿಲುಗಡೆಯಾಗಲಿದೆ. ಕಾರ್ಕಳ ತಾಲೂಕಿನ ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಚೆಂಡೆ ಬಸದಿ ಏರಿಯಾ, ನೂರಾಳ್‌ ಬೆಟ್ಟು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಕಾರ್ಕಳ ಉಪವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.





























































































































error: Content is protected !!
Scroll to Top