ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್ ರಿ. ಕುಕ್ಕುಂದೂರು – ಮುಂಬೈ ಇದರ 2026 – 27ನೇ ಸಾಲಿನ ಅಧ್ಯಕ್ಷರಾಗಿ ಪುಷ್ಪಾ ಪ್ರಭು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫೆ. 15ರಂದು ನಡೆದ ಸಂಘದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯಾಧ್ಯಕ್ಷರಾಗಿ ವಿಜಯ್ ಶೆಟ್ಟಿ, ಕಾರ್ಯದರ್ಶಿಯಾಗಿ ಸವಿನ್ ಪೂಜಾರಿ ಮತ್ತು ಅರ್ಫಾಜ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ರಿತೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ನಿತೇಶ್ ಶೆಟ್ಟಿ ಅವರನ್ನು ಆಯ್ಕೆಯಾದರು.
ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು- ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ
























































































