ಕಾರ್ಕಳ : ಜೆಸಿಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ನಿಧನರಾದ ಜನಸ್ನೇಹಿ ಪೊಲೀಸ್ ಅಧಿಕಾರಿ ನಾಸಿರ್ ಹುಸೇನ್ ಅವರಿಗೆ ಮಾ. 10ರಂದು ಬೆಳಿಗ್ಗೆ 11 ಗಂಟೆಗೆ ಕಿಸಾನ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ನಾಸಿರ್ ಅವರ ಸ್ನೇಹಿತರು, ಸಾರ್ವಜನಿಕರು ಭಾಗವಹಿಸುವಂತೆ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾ. 10 : ನಾಸಿರ್ ಹುಸೇನ್ ಅವರಿಗೆ ಶ್ರದ್ಧಾಂಜಲಿ ಸಭೆ











