ಕಾರ್ಕಳ : 11 ಕೆವಿ ಫೀಡರ್‌ಗಳಲ್ಲಿ ಕಾಮಗಾರಿ ನಡೆಯಲಿರುವುದರಿಂದ ಮಾ. 14ರಂದು ಹೊಸ್ಮಾರು ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಮಾ. 14 : ಹೊಸ್ಮಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ



















