ನೀರೆ ಗ್ರಾ. ಪಂ. ಮಾಜಿ ಅಧ್ಯಕ್ಷ ಸಚ್ಚಿದಾನಂದ ಪ್ರಭು ಅವರಿಗೆ ಅಭಿನಂದನೆ

ಕಾರ್ಕಳ : ನೀರೆ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಅಧಿಕಾರ ಪೂರೈಸಿದ ಸಚ್ಚಿದಾನಂದ ಪ್ರಭು ದಂಪತಿಯನ್ನು ಶ್ರೀ ಬನಶಂಕರಿ ಸಂಜೀವಿನಿ ಒಕ್ಕೂಟದ ವತಿಯಿಂದ ಮಾ.12ರಂದು ಸಂಜೀವಿನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭ ವಿಕ್ರಂ ಹೆಗ್ಡೆ, ಮಾಲಿನಿ ಜೆ. ಶೆಟ್ಟಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತ, ಮರ್ಣೆ ಗ್ರಾಮ ಪಂಚಾಯತ್ ಪಿ.ಡಿ.ಒ. ಅಂಕಿತಾ ನಾಯಕ್, ನೀರೆ ಗ್ರಾಮ ಪಂಚಾಯತ್ ಪಿ.ಡಿ.ಒ ನಾಗರಾಜ್ ಉಪಸ್ಥಿತರಿದ್ದರು. ಸುಪ್ರೀತಾ ಸ್ವಾಗತಿಸಿ, ರಮೇಶ್ ಕಲ್ಲೊಟ್ಟೆ ನಿರೂಪಿಸಿದರು. ವಾಣಿ ಶೆಟ್ಟಿ ವಂದಿಸಿದರು.



































































































error: Content is protected !!
Scroll to Top