ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ – ಬೆಳ್ಳಿ ಹಬ್ಬದ ಸಂಭ್ರಮ

ಕಾರ್ಕಳ : ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಜೋಡುರಸ್ತೆಯ ಫ್ರೆಂಡ್ಸ್‌ ಪವರ್‌ ಜಿಮ್‌ ಮತ್ತು ಲೇಡಿಸ್‌ ಫಿಟ್‌ನೆಸ್‌ ಹೌಸ್‌, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ಕಾರ್ಕಳ ಇವರ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರಕಾಡು ಉಡುಪಿ ಇವರ ಸಹಯೋಗದೊಂದಿಗೆ ಮಾ. 15ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಸಭಾಂಗಣದಲ್ಲಿ ಬೃಹತ್‌ ರಕ್ತದಾನ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9845096302 ಅಥವಾ 8197494649 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



































error: Content is protected !!
Scroll to Top