ಉಡುಪಿ : ಮಾ. 17ರಿಂದ 21ರವರೆಗೆ ಕರಾವಳಿಯ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಪ್ರದೇಶಗಳಲ್ಲಿ ಮಾ. 21ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾ. 21ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ

March 17, 2026 / By
newskarkala desk








