ಕಾರ್ಕಳ : 11ಕೆವಿ ಫೀಡರ್‌ಗಳ ಕಾಮಗಾರಿ ನಡೆಯಲಿರುವುದರಿಂದ ಮಾ. 31ರಂದು ಬಜಗೋಳಿ ಹಾಗೂ ಹೊಸ್ಮಾರು ಫೀಡರ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್‌ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಮಾ. 31 : ಬಜಗೋಳಿ – ಹೊಸ್ಮಾರು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ




















