ಕಾರ್ಕಳ ತಾಲೂಕು ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ

ಕಾರ್ಕಳ : ಕಾರ್ಕಳ ತಾಲೂಕು ಕಚೇರಿಯಲ್ಲಿ ಮಾ. 30ರಂದು ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್‌ ಪ್ರದೀಪ್‌ ಆರ್.‌ ದೀಪ ಬೆಳಗಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಉಪತಹಶೀಲ್ದಾರ್‌ ಮಂಜುನಾಥ್‌ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.





























































































error: Content is protected !!
Scroll to Top