ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್.‌ ಸಂತೋಷ್ ಹೆಗ್ಡೆ ಅಸ್ವಸ್ಥಗೊಂಡು ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ಎ. 3ರಂದು ಬೆಂಗಳೂರಿನಲ್ಲಿ ನಡೆದಿದೆ.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಲೋ ಶುಗರ್‌, ಹೈ ಬಿಪಿಯಿಂದಾಗಿ ಅಸ್ಥಸ್ಥಗೊಂಡಿದ್ದು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ ಎನ್ನಲಾಗುತ್ತಿದೆ. ಕೂಡಲೇ ಅವರನ್ನು ವಿಕ್ರಂ (ಮಣಿಪಾಲ್) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಸಂತೋಷ್‌ ಹೆಗ್ಡೆ ಅವರು ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.































































































error: Content is protected !!
Scroll to Top