ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ

ಕಾರ್ಕಳ : ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಸಹ ಶಿಕ್ಷಕಿ ಪ್ರತೀಕ್ಷಾ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು. ಅನುಪಮಾ, ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.







































error: Content is protected !!
Scroll to Top