ಉಡುಪಿ : ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ. 20ರವರೆಗೆ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಿಸಿಲಿನ ತಾಪ ಹೆಚ್ಚಾಗಿ ಇದ್ದಾಗ್ಯೂ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎ. 20ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ

April 16, 2026 / By
newskarkala desk






























