ಕಾರ್ಕಳ : ಫೀಡರ್‌ಗಳ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಮೇ 7ರಂದು ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಕೆರ್ವಾಶೆ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್‌ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಚೆಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿನಗರ, ಪೇರಲ್ಕೆ, ಪೆರ್ನೋಡಿ, ಹೊಸ್ಮಾರು, ಈದು, ನಲ್ಲೂರು, ನೆಲ್ಲಿಗುಡ್ಡೆ, ನೂರಾಳ್ ಬೆಟ್ಟು ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮೇ 7 : ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ





































