ಹೆಬ್ರಿ : ವರಂಗ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಮುನಿಯಾಲು ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ಸಂತೋಷ್ ನಾಯ್ಕ್ (42) ಮೇ 13ರಂದು ಸಂಜೆ ಹೃದಯಾಘಾತದಿಂದ ನಿಧನರಾದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ಸಂಜೆ ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುಲಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ವರಂಗ ಗ್ರಾ. ಪಂ. ಮಾಜಿ ಸದಸ್ಯ ಸಂತೋಷ್ ನಾಯ್ಕ್ ನಿಧನ












