ಕಾರ್ಕಳ : ಫೀಡರ್‌ಗಳ ಕಾಮಗಾರಿ ನಡೆಯಲಿರುವುದರಿಂದ ಮೇ 26 ರಂದು ಮಿಯ್ಯಾರು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಮಿಯ್ಯಾರು, ಕುಂಟಿಬೈಲು, ರೆಂಜಾಳ, ಹೊಸ್ಮಾರು, ರಾಮೇರುಗುತ್ತು, ಬೋರ್ಕಟ್ಟೆ, ಕಲತ್ರವಾದೆ, ಬೈಪಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 26 : ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ



























































