ಕಾರ್ಕಳ : ಪಾಂಡವ ಫ್ರೆಂಡ್ಸ್ ಕ್ಲಬ್‌ನ ಆಶ್ರಯದಲ್ಲಿ ಜೂ. 12ರಂದು ವನಮಹೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗಿಯಾದ ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಮತ್ತು ಗಸ್ತು ಅರಣ್ಯ ಪಾಲಕ ಸುರೇಶ್ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು. ಪಾಂಡವ ಫ್ರೆಂಡ್ಸ್ ಕ್ಲಬ್‌ನ ಎಲ್ಲಾ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಪಾಂಡವ ಫ್ರೆಂಡ್ಸ್ ಕ್ಲಬ್ – ವನಮಹೋತ್ಸವ

June 13, 2026 / By
Newskarkala Desk






















