ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಜೂ. 16ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ವರಂಗ ಗ್ರಾಮದ ಉಮೇಶ್ ಎಂಬವರು ಕಸಬಾ ಗ್ರಾಮದ ಬಸ್‌ನಿಲ್ದಾಣದ ಸಮೀಪ ವಿಜಯ ವೈನ್‌ಶಾಪ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆದುಕೊಳ್ಳದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು.
ಅಕ್ರಮವಾಗಿ ಮದ್ಯ ಮಾರಾಟ – ದೂರು ದಾಖಲು















