ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ. 16ರಂದು ನಡೆದಿದೆ. ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ (59) ನೇಣಿಗೆ ಶರಣಾದವರು. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾತ್ ರೂಮ್‌ನ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.























error: Content is protected !!
Scroll to Top