ಜೂ. 23 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜೂ. 23ರಂದು ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೋರ್ಕಟ್ಟೆ, ಕಲತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್‌ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ, ಕುಂಟಲ್ಪಾಡಿ, ಕೋರ್ಟ್ ರೋಡ್, ಜೋಗುಳಬೆಟ್ಟು, ಆನೆಕೆರೆ, ಕಾಳಿಕಾಂಬಾ ಪರಿಸರ, ಕುಕ್ಕುಂದೂರು, ಅಯ್ಯಪ್ಪನಗರ, ಮಂಗಳಕಲ್ಲು, ಪಿಲಿಚಂಡಿ ಸ್ಥಾನ, ಗಣಿತನಗರ, ಜಾರ್ಕಳ, ಬೈಲೂರು, ನೀರೆ, ಕೌಡೂರು, ಹಿರ್ಗಾನ, ಕಾನಂಗಿ ರಸ್ತೆ, ಕುಂದೇಶ್ವರ, ಚಿಕ್ಕಲ್ ಬೆಟ್ಟು, ಮಂಗಿಲಾರು, ನೆಲ್ಲಿಕಟ್ಟೆ, ಕಾಂತರಗೋಳಿ, ಎರ್ಲಪಾಡಿ, ಗೋವಿಂದೂರು, ಕೆಎಚ್‌ಬಿ ಕಾಲೋನಿ, ಜೋಡುರಸ್ತೆ, ಗುಂಡ್ಯಡ್ಕ, ಕುಂಟಾಡಿ, ಪೊಸನೊಟ್ಟು, ನಕ್ರೆ, ಪರಪ್ಪು, ಬೋರ್ಗಲ್ ಗುಡ್ಡೆ, ಪದವು, ಪಳ್ಳಿ, ಆನಂದಿಮೈದಾನ, ಬಜಗೋಳಿ, ಕೆರ್ವಾಶೆ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಚೆಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿನಗರ, ಪೇರಿ, ಪೆರ್ನೋಡಿ, ಹೊಸ್ಮಾರು, ಈದು, ನಲ್ಲೂರು, ನೆಲ್ಲಿಗುಡ್ಡೆ, ನೂರಾಳ್ ಬೆಟ್ಟು ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

























error: Content is protected !!
Scroll to Top