ಕಾರ್ಕಳ : ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಜು.10ರಂದು ಹೃದಯಾಘಾತದಿಂದ ನಿಧನರಾದರು. ಅವರು ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮುನಿಯಾಲಿನ ನಾಗೇಶ್ ನಾಯಕ್ ಹೃದಯಾಘಾತದಿಂದ ನಿಧನ










































































