ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯಿಂದ ಶ್ರೀ ಯುಗಲ ಮುನಿಮಹಾರಾಜರ ಭೇಟಿ

ಕಾರ್ಕಳ : 2027ರ ಫೆಬ್ರವರಿಯಲ್ಲಿ ಕಾರ್ಕಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವ ಪ್ರಯುಕ್ತ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯು ಮುಂಬೈಯ ಧುಲೆಯಲ್ಲಿ ವಿಹಾರದಲ್ಲಿರುವ ಶ್ರೀ ಯುಗಲ ಮುನಿಮಹಾರಾಜರನ್ನು ಜು.19ರಂದು ಭೇಟಿ ಮಾಡಿತು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಮಂಗಳೂರು, ಕಾರ್ಯದರ್ಶಿಗಳಾದ ಭರತ್ ಕುಮಾರ್ ಜೈನ್ ಇರ್ವತ್ತೂರು, ಶೀತಲ್ ಜೈನ್ ಶಿರ್ಲಾಲು, ಹಿರಿಯರಾದ ಶ್ರೀವರ್ಮ ಜೈನ್, ರಘುಚಂದ್ರ ಜೈನ್, ಮಾಲತಿ ವಸಂತರಾಜ್, ವಿಜಯಲಕ್ಷ್ಮಿ ಹೇಮಚಂದ್ರ ಜೈನ್, ಮೋಹಿನಿ ವರ್ಧಮಾನ್, ಅಭೀಷ್ಟ ಕುಮಾರ್ ಅವರು ಉಪಸ್ಥಿತರಿದ್ದು, ಯುಗಲ ಮುನಿಮಹಾರಾಜರ ಆಶೀರ್ವಾದ ಪಡೆದರು.



















































































error: Content is protected !!
Scroll to Top