ಚೆಸ್ : ಕಾರ್ಕಳ ಜ್ಞಾನಸುಧಾದ ಜೇಷ್ಠ ನಾಯಕ್‌ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಜೇಷ್ಠ ನಾಯಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ಕಾರ್ಕಳ ಕುಕ್ಕುಂದೂರು ಗ್ರಾಮದ ಜ್ಯೋತಿನಗರ ಕೃಷ್ಣ ಹಾಗೂ ಗುಲಾಬಿ ದಂಪತಿ ಪುತ್ರಿ.























































































































error: Content is protected !!
Scroll to Top