ಆ.4 : ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

11ಕೆವಿ ಫೀಡರ್ ಗಳ ಕಾಮಗಾರಿ ನಡೆಯಲಿರುವುದರಿಂದ ಆ.4ರಂದು ಅಜೆಕಾರು ಹಾಗೂ ಹೆಬ್ರಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಅಂಡಾರು, ಶಿರ್ಲಾಲು, ಮುಂಡ್ಲಿ ರೋಡ್, ಕಾಡುಹೊಳೆ, ಮುನಿಯಾಲು, ಅಜೆಕಾರು, ಹೆರ್ಮುಂಡೆ, ಎಣ್ಣೆಹೊಳೆ, ಕಡ್ತಲ, ಕುಕ್ಕುಜೆ, ಎಳ್ಳಾರೆ, ವರಂಗ, ಮಾತಿಬೆಟ್ಟು, ಎಳ್ಳಾರೆ, ಪಡುಕುಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

















































error: Content is protected !!
Scroll to Top