ಯೋಗ ಸ್ಪರ್ಧೆ – ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

ಕಾರ್ಕಳ : ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು ಉಷಾರಾಣಿ ಅವರು Rhythmic Pair ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯರಿಗೆ ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

















































































error: Content is protected !!
Scroll to Top