ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ

ಕಾರ್ಕಳ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ಯ ಕಾರ್ಕಳ ಶಾಖೆಯ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾದ್ದಾರೆ.
ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕ ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.































error: Content is protected !!
Scroll to Top