ಕಾರ್ಕಳ : ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಆ. 27ರಂದು ಕಾರ್ಕಳ – ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ವರೆ ಕಾರ್ಕಳ ತಾಲೂಕಿನ ನಿಟ್ಟೆ, ನಿಟ್ಟೆ ಕಾಲೇಜು, ಪರಪ್ಪಾಡಿ, ಬಾರಾಡಿ, ಬೇಲಾಡಿ. ಕಾಂತಾವರ, ದೂಪದಕಟ್ಟೆ, ಕಾಂತಾವರ, ಲೆಮಿನಾ ಕ್ರಾಸ್, ಲೆಮಿನಾ ಇಂಡಸ್ಟ್ರೀಸ್, ನಿಟ್ಟೆ ಪಂಚಾಯತ್, ಕಲ್ಯಾ, ಕೆಮ್ಮಣ್ಣು, ನಿಟ್ಟೆ ಮಸೀದಿ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈಕಂಬ, ನಿಟ್ಟೆ ವಾಟರ್ ಸಪ್ಲೈ, ಕೈರಬೆಟ್ಟು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಇಟ್ಟಮೇರಿ, ಮಾವಿನಕಟ್ಟೆ, ದೇಂದೊಟ್ಟು ಪದವು, ಕುಂಟಲ್ಪಾಡಿ, ಕೋರ್ಟ್ ರೋಡ್, ಜೋಗಲ್ ಬೆಟ್ಟು, ಬಜಗೋಳಿ, ಮಲ್ಲಾರು, ಕೆರ್ವಾಶೆ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಚೆಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿನಗರ, ಪೇರಲ್ಕೆ, ಪೆರ್ನೋಡಿ, ಹೊಸ್ಮಾರು, ಈದು, ನಲ್ಲೂರು, ನೆಲ್ಲಿಗುಡ್ಡೆ, ನೂರಾಳ್ ಬೆಟ್ಟು ಏರಿಯಾ ಮತ್ತು ಹೆಬ್ರಿ ತಾಲೂಕಿನ ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ವರಂಗ, ಮಾತಿಬೆಟ್ಟು, ಪಡುಕುಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಆ. 27 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ















