33/11ಕೆವಿ ಫೀಡರ್ ಗಳ ಕಾಮಗಾರಿ ನಡೆಯಲಿರುವುದರಿಂದ ಸೆ.7ರಂದು ಬಜಗೋಳಿ ಹಾಗೂ ನೆಲ್ಲಿಕಾರು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ಮಾರ್ ಕಟ್ಟೆ, ಚೌಕಿ, ಹೊಸ್ಮಾರು ಎಕ್ಸ್ ಪ್ರೆಸ್, ಮಲ್ಲಾರು, ಬಜಗೋಳಿ ಟೌನ್, ಕೆರ್ವಾಶೆ, ನೆಲ್ಲಿಕಾರು, ಕಾರ್ಕಳ ತಾಲೂಕಿನ ಕೆಎಚ್ ಬಿ ಕಾಲೋನಿ, ಜೋಡುರಸ್ತೆ, ಪದವು, ಗುಂಡ್ಯಡ್ಕ, ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ಪಳ್ಳಿ, ಆನಂದಿ ಮೈದಾನ, ನಕ್ರೆ, ಪರಪು ಏರಿಯಾ, ಬಜಗೋಳಿ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಚೆಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿನಗರ, ಪೇರಲ್ಕೆ, ಪರ್ನೋಡಿ, ಹೊಸ್ಮಾರು, ಈದು, ನಲ್ಲೂರು, ನೆಲ್ಲಿಗುಡ್ಡೆ, ನೂರಾಳ್ ಬೆಟ್ಟು ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸೆ.7 : ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
























