ಪ್ರೌಢಶಾಲಾ ವಿಭಾಗದ ವಾಲಿಬಾಲ್‌: ಕ್ರೈಸ್ಟ್‌ಕಿಂಗ್ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಹತ್ತನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ, ಶೈನಿ ಡಿಸೋಜ, ಒಂಬತ್ತನೇ ತರಗತಿಯ ಪಾವನಿ, ಎಂಟನೇ ತರಗತಿಯ ಐಶ್ವರ್ಯ, ಮಾನ್ವಿ, ಸಿದ್ಧಿ ಆಡಿದ್ದು, ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.















































































































































error: Content is protected !!
Scroll to Top