ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್‌ನ ರಿತು ಫ್ರಾನ್ಸಿಸ್, ಸಾನ್ವಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಹಾಗೂ ಸಾನ್ವಿ ಎಂ. ನಾಯಕ್ ಚಿನ್ನದ ಪದಕ ಪಡೆದುಕೊಂಡು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಹಾಗೆಯೇ ಎಂಟನೇ ತರಗತಿಯ ಸಾಧ್ವಿ ಎಂ. ನಾಯಕ್ ಬೆಳ್ಳಿ ಪದಕ ಹಾಗೂ ಅಫ್ರಾಝ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.















































































































































error: Content is protected !!
Scroll to Top