ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಹಾಯಧನ, ವಿದ್ಯಾರ್ಥಿ ವೇತನ ವಿತರಣೆ

ಬೆಳ್ಮಣ್ಣು: ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಸೆ.22 ರಂದು ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಿವಪ್ರಸಾದ್ ಅವರು ವಹಿಸಿದ್ದರು.

ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂತೋಷ್ ರಾವ್ ಹಾಗೂ ಕಾರ್ಕಳ ರಿಕ್ಷಾ ಚಾಲಕ ಮಾಲಕರ ಸಂಘದ ಉಪಾಧ್ಯಕ್ಷರಾದ ವಿಶ್ವನಾಥ್ ಭಂಡಾರಿ ಕೋಶಾಧಿಕಾರಿಯದಂತಹ ಹರೀಶ್ ದೇವಾಡಿಗ ಸಂಘಟನಾ ಕಾರ್ಯದರ್ಶಿಯಾದ ಶಿವಾನಂದ ಪೂಜಾರಿ ಹಾಗೂ ಬೆಳ್ಮಣ್ಣು ರಿಕ್ಷಾ ಚಾಲಕ ಮಾಲಕರ ಸಂಘದ ಕಾರ್ಯದರ್ಶಿ ರಾಜೇಶ್ ಕುಮಾರ್ ಕೋಶಾಧಿಕಾರಿ ಅಶೋಕ್ ಕ್ಯೂ ಸೆಕ್ರೆಟರಿಗಳಾದ ಪ್ರಕಾಶ್ ಹಾಗೂ ಮಾರ್ಕ್ ಆಂಧ್ರದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅನಾರೋಗ್ಯದ ನಿಮಿತ್ತ ಸಹಾಯಧನ ವಿತರಿಸಲಾಯಿತು.









































error: Content is protected !!
Scroll to Top