ಬ್ಯಾಡ್ಮಿಂಟನ್ : ಕಾರ್ಕಳ ಜ್ಞಾನಸುಧಾದ ಬಾಲಕರ ತಂಡ ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ವತಿಯಿಂದ ಉಡುಪಿ ಎಂ.ಜಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದ ಸದಸ್ಯರಾದ ಪರೀಕ್ಷಿತ್ ವಿ., ಪ್ರತೀಕ್ ಎಲ್. ಕೆ., ಸಾಕ್ಷತ್ ಎಸ್., ವಂಶ್ ಎಂ. ಮತ್ತು ಆರ್ಯ ಎಂ. ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ. ಸಾಧಕ ಮಕ್ಕಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.











































error: Content is protected !!
Scroll to Top