ಬೆಳ್ಮಣ್ಣಿನಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ಕಾರ್ಕಳ: ಪ್ರಜಾ ಸೇವಾ ಇಲಾಖೆ ಹಾಗೂ ತಾಲೂಕು ಆಡಳಿತ ಕಾರ್ಕಳ ವತಿಯಿಂದ ಬೆಳ್ಮಣ್ ಗ್ರಾಮದ ಶ್ರೀ ಕೃಷ್ಣ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಸುನೀಲ್ ಕುಮಾರ್ ಅವರು ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಿ, ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.















































































error: Content is protected !!
Scroll to Top