ಅ. 3: ಬೃಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳ: ಲಯನ್ಸ್ ದಿ. ಎಂ.ಜೆ.ಎಫ್. ಚಂದ್ರಹಾಸ ಸುವರ್ಣ ಇವರ ಸ್ಮರಣಾರ್ಥ ಅ.3 ರಂದು ಬೆಳಿಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ಲಯನ್ಸ್‌ ಕ್ಲಬ್‌ ಕಾರ್ಕಳ ವತಿಯಿಂದ, ಉಡುಪಿ, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಕಾರ್ಕಳ, ಡಾಕ್ಟರ್ ಅಗರ್ವಾಲ್ ಕಣ್ಣಿನ ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಬಿಲ್ಲವ ಸಂಘ ಕಾರ್ಕಳ, ಮಹಾಲಿಂಗೇಶ್ವರ ಯುವಕ ಮಂಡಲ, ಮಹಿಳಾ ಮಂಡಲ ಪೆರ್ವಾಜೆ ಕಾರ್ಕಳ, ಯುವ ವಾಹಿನಿ ಕಾರ್ಕಳ ಘಟಕ, ಗುಡ್ಡೆಯಂಗಡಿ ಫ್ರೆಂಡ್ಸ್ ಕಾರ್ಕಳ, SCI ಕಾರ್ಕಳ Rock City, Catholic Sabha Karkala Town, ICYM Karkala Town, Justice. and Peace Commission, Health Commission Christ King Church ಕಾರ್ಕಳ, ಫ್ರೆಂಡ್ಸ್ ಪವರ್ ಜಿಮ್ ಜೋಡುರಸ್ತೆ, ಸೇವಾ ಧರ್ಮ ಸಂಸ್ಥೆ ಕಾರ್ಕಳ, ಕಾರ್ಕಳ ಸ್ಪೋರ್ಟ್ಸ್ ಕ್ಲಬ್, ಇಂಜಿನಿಯರ್ಸ್ ಅಸೋಸಿಯೇಷನ್ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಜೊತೆಗೆ AB Shetty memorial Institute of Dental Science ಮಂಗಳೂರು ಇವರ ನೇತೃತ್ವದಲ್ಲಿ ಉಚಿತ ದಂತ ತಪಾಸಣಾ ಶಿಬಿರವನ್ನು ಎಕ್ಸಲೆನ್ಸ್‌ ಪ್ರೊಫೆಶನಲ್‌ ಡಿಗ್ರಿ ಕಾಲೇಜು ಗಾಂಧಿ ಮೈದಾನ ಬಳಿ, ಕ್ರೈಸ್ಟ್‌ ಕಿಂಗ್‌ ಚರ್ಚ್‌ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ಇವರ ಸಹಕಾರದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಉಚಿತ ಸೇವಾ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















































































error: Content is protected !!
Scroll to Top