ಅ. 1: ಸೇವಾ ಸಂಕಲ್ಪ ಹಿನ್ನೆಲೆ ‘ಅಂಗನ್ ಕಾ ಮಿಲನ್’ ಕಾರ್ಯಕ್ರಮ

ಕಾರ್ಕಳ: ಪ್ರಧಾನಿ ಮೋದಿಜಿ ಅವರ 25 ವರ್ಷಗಳ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಂದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 12 ಅಂಗನವಾಡಿಗಳ ‘ಆಂಗನ್ ಕಾ ಮಿಲನ್’ ಕಾರ್ಯಕ್ರಮ ಅ.1 ರಂದು ಕಾರ್ಕಳ ವಿಕಾಸ ಕಚೇರಿಯಲ್ಲಿ ಬೆಳಗ್ಗೆ 11.30 ಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸುವಂತೆ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ರಮೇಶ್ ವಿನಂತಿಸಿಕೊಂಡಿದ್ದಾರೆ.



































error: Content is protected !!
Scroll to Top