ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ (ಪಿಯು) ಕಾಲೇಜುಗಳ ವೇಯ್ಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿ ಜಗದೀಶ ಯಲ್ಲಪ್ಪ ತಳವಾರ ಕಂಚಿನ ಪದಕ ವಿಜೇತರಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.









































