ಅಕ್ರಮ ಗೊಮಾಂಸ ಸಾಗಾಟ: ಇಬ್ಬರು ಆರೋಪಿಗಳು ಪೊಲೀಸ್ ಬಲೆಗೆ

ಶಿರಸಿ: ಮುಸ್ಲಿಂ ಗಲ್ಲಿಯಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದು, 57 ಕೆ.ಜಿ. ಮಾಂಸ ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ದಾಳಿ ನಡೆಸಿರುವುದಾಗಿದೆ. ಈ ವೇಳೆ ಕೃತ್ಯಕ್ಕೆ ಬಳಸಿದ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಉಳಿದ ಆರೋಪಿಗಳು ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿರುವ ಬಗ್ಗೆ ಮಾಹಿತಿ ಇದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















































error: Content is protected !!
Scroll to Top