ಅ. 11- ಅ.21 : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ನೀರೆಯಲ್ಲಿ ನವರಾತ್ರಿ ಉತ್ಸವ

ಕಾರ್ಕಳ: ನೀರೆಗುತ್ತು ಕುಟುಂಬಸ್ಥರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ನೀರೆಯಲ್ಲಿ ಅ. 11 ರಿಂದ 21 ರ ವರೆಗೆ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ.

ನವರಾತ್ರಿ ಉತ್ಸವಕ ಪ್ರತೀ ದಿನ ಬೆಳಿಗ್ಗೆ 10.30ರಿಂದ 12.30ರ ತನಕ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ, ನೀರೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿರುವುದು.

ಭಕ್ತಾದಿಗಳು ತನು-ಮನ-ಧನಗಳಿಂದ ಸಹಕರಿಸುವಂತೆ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top