ದಕ್ಷಿಣ ಕನ್ನಡಕ್ಕೆ ‘ಮಂಗಳೂರು ಜಿಲ್ಲೆ’ ಮರುನಾಮಕರಣ: ಸಾರ್ವಜನಿಕರ ಅಭಿಪ್ರಾಯಕ್ಕೆ ಅವಕಾಶ ನೀಡಿದ ಸರ್ಕಾರ

ಮಂಗಳೂರು: ಈ ಹಿಂದೆ ಸಿಎಂ ‌ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದಕ್ಷಿಣ ಕನ್ನಡಕ್ಕೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ತೀರ್ಮಾನಿಸಿತ್ತು.

ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಸಾರ್ವಜನಿಕರಿಗೆ ಯಾವುದೇ ಅಭಿಪ್ರಾಯ/ಸಲಹೆಗಳಿದ್ದರೆ ಸರ್ಕಾರಕ್ಕೆ ಲಿಖಿತ ರೂಪದಲ್ಲಿ ಅಥವಾ ಇ ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಅ.30ರ ತನಕ ಅಭಿಪ್ರಾಯಗಳನ್ನು ತಿಳಿಸಲು ಸಮಯಾವಕಾಶ ಇದೆ.

ನಿಮ್ಮ ಅಭಿಪ್ರಾಯಗಳನ್ನು ಈ ವಿಳಾಸಕ್ಕೆ ಕಳುಹಿಸಿ:











































































error: Content is protected !!
Scroll to Top