ಅ.15: ಉಚ್ಚಿಲ, ಕುದ್ರೋಳಿ ದಸರಾಗಳಲ್ಲಿ ಪಾಲ್ಗೊಳ್ಳಲು ಸಿಎಂ ಡಿ.ಕೆ.ಶಿ. ಕರಾವಳಿಗೆ

ಮಂಗಳೂರು: ಅ.15 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಪರಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದು ಬಳಿಕ 4.40ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ.

ಆ ಬಳಿಕ ಸಂಜೆ 6.30ಕ್ಕೆ ಮಂಗಳೂರು ಕುದ್ರೋಳಿ ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗಿಯಾಗಿ ರಾತ್ರಿ ವೇಳೆ ಮತ್ತೆ ಬೆಂಗಳೂರಿಗೆ ವಿಮಾನದ ಮೂಲಕ ತೆರಳಲಿದ್ದಾರೆ.











































































error: Content is protected !!
Scroll to Top