ಲಾನ್ ಟೆನ್ನಿಸ್: ಕಾರ್ಕಳ ಜ್ಞಾನಸುಧಾದ ಕಾರ್ತಿಕ್ ಎಲ್.ಎಚ್. ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಎಲ್.ಇ ಜಿ.ಐ.ಬಿ. ಪದವಿ ಪೂರ್ವ ಕಾಲೇಜು ಚಿಕ್ಕೋಡು ಸಹಯೋಗದಲ್ಲಿ ರಾಜ್ಯಮಟ್ಟದಲ್ಲಿ ನಡೆದ ಲಾನ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕಾರ್ತಿಕ್ ಎಲ್. ಎಚ್. ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರು ಚಿತ್ರದುರ್ಗದ ಹರ್ಷಾ ಎಲ್. ಎಂ. – ಶಿಲ್ಪ ಕೆ. ಎ. ದಂಪತಿ ಪುತ್ರ.

ಕಾರ್ತಿಕ್ ಅವರ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.























































































































error: Content is protected !!
Scroll to Top