ಕಾರ್ಕಳ: ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಅ. 28 ರಂದು ಕಾರ್ಕಳ ತಾಲೂಕಿನ ವಿವಿಧೆಡೆ ವಿದ್ಯುತ್ ಸರಬರಾಜು ವ್ಯತ್ಯಯದ ಬಗ್ಗೆ ಕಾರ್ಕಳ ವಿದ್ಯುತ್ ಕೇಂದ್ರ ಪ್ರಕಟಣೆ ಹೊರಡಿಸಿದೆ.
Pwd ರೋಡ್ ಅಗಲೀಕರಣಕ್ಕೆ ಸಂಬಂಧಿಸಿದಂತೆ ವಿದ್ಯುತ್ ಮಾರ್ಗದ ಸ್ಥಳಾಂತರದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾರ್ಕಳ ವಿದ್ಯುತ್ ಕೇಂದ್ರದಿಂದ ಹೊರಡುವ ಮುಂಡ್ಲಿ, ದುರ್ಗಾ, ಬಂಡೀಮಠ, ಹಿರ್ಗಾನ, ಜಾರ್ಕಳ, ಕೆಎಚ್‌ಬಿ, ನೆಲ್ಲಿಕಟ್ಟೆ, ಫೀಡರುಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಬಜಗೋಳಿ, ಮಲ್ಲಾರು, ಕೆರ್ವಾಶೆ, ಮುಡ್ರಾಲು, ಕಡಾರಿ, ಮುಲ್ಲೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಚೆಂಡೆ ಬಸದಿ, ಪುಚ್ಚಬೆಟ್ಟು, ಜ್ಯೋತಿನಗರ, ಪೇರಲ್ಕೆ, ಪೆರ್ನೋಡಿ, ಹೊಸ್ಮಾರು, ಈದು, ನಲ್ಲೂರು, ನೆಲ್ಲಿಗುಡ್ಡೆ, ನೂರಾಳ್ ಬೆಟ್ಟು ಏರಿಯಾ ಪ್ರದೇಶಗಳು, ಜೋಡುರಸ್ತೆ, ಬಂಗ್ಲೆಗುಡ್ಡೆ, ತೆಳ್ಳಾರು ರೋಡ್, ಪೆರ್ವಾಜೆ, ಬಂಡೀಮಠ ಬಸ್ ಸ್ಟಾö್ಯಂಡ್‌ಏರಿಯಾ, ಪತ್ತೊಂಜಿಕಟ್ಟೆ, ಕಲ್ಲೊಟ್ಟೆ, ಕಡಂಬಲ, ನಾರ್ಕಟ್ಟ, ಮಲೆಬೆಟ್ಟು, ಪೊಲ್ಲಾರು, ತೆಳ್ಲಾರು, ಮುಂಡ್ಲಿ, ಪಲಾಯಿ ಬಾಕ್ಯಾರು , ಹಿರ್ಗಾನ, ಕಾನಂಗಿ, ಕುಂದೇಶ್ವರ, ಕುಕುಂದೂರು, ಅಯ್ಯಪ್ಪನಗರ, ಮಂಗಳಕಲ್ಲು, ಪಿಲಿಚಂಡಿ ಸ್ಥಾನ, ಗಣಿತನಗರ, ಜಾರ್ಕಳ, ಬೈಲೂರು, ನೀರೆ, ಕೌಡೂರು, ಚಿಕ್ಕಲ್ ಬೆಟ್ಟು, ಮಂಗಿಲಾರು, ನೆಲ್ಲಿಕಟ್ಟೆ, ಕಾಂತರ ಗೋಳಿ, ಎರ್ಲಪಾಡಿ, ಗೋವಿಂದೂರು, ಕೆಎಚ್‌ಬಿ ಕಾಲೋನಿ ಪ್ರದೇಶಗಳು.































































