ಸುಜಾತ ಶೆಟ್ಟಿ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ – 2026

ಉಡುಪಿ: ಜಿಲ್ಲೆಯ ಹೆಮ್ಮೆಯ ಯೋಗ ಸಾಧಕಿ, ಕನ್ನಡ ಭಾಷಾ ಅಧ್ಯಾಪಿಕೆ ಸುಜಾತಾ ಶೆಟ್ಟಿ ಅವರು ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ – 2026 ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಯೋಗ ಕ್ಷೇತ್ರದಲ್ಲಿ ಸಮರ್ಪಣೆ, ಪರಿಶ್ರಮ ಮತ್ತು ಸೇವಾ ಮನೋಭಾವದಿಂದ ಗುರುತಿಸಿಕೊಂಡಿರುವ ಇವರು, ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

















































































error: Content is protected !!
Scroll to Top