ವೆಯ್ಟ್ ಲಿಫ್ಟಿಂಗ್: ಭುವನೇಶ್ವರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 86+ ಕೆಜಿ ವಿಭಾಗದಲ್ಲಿ ಕಾರ್ಕಳ ಎಸ್. ವಿ. ಟಿ. ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಭುವನೇಶ್ವರಿ ಜಯಶಾಲಿಯಾಗಿದ್ದಾರೆ. ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಬೋಧಕ, ಬೋಧಕೇತರ ವೃಂದ, ವಿದ್ಯಾರ್ಥಿಗಳು, ಆಡಳಿತ ಮಂಡಳಿಯವರು ಅಭಿನದಂನೆ ತಿಳಿಸಿದ್ದಾರೆ‌.

ಇವರು ಕಾರ್ಕಳದ ನವೀನ್ – ಸುಹಾಸಿನಿ ದಂಪತಿ ಪುತ್ರಿ.



















































































error: Content is protected !!
Scroll to Top