ಅ.31: ಶಿರ್ಲಾಲಿನಲ್ಲಿ ಪ್ರಜಾಸೇವಾ ಆಂದೋಲನ

ಕಾರ್ಕಳ: ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಎಲ್ಲಾ ಶನಿವಾರಗಳಂದು ನಡೆಯುವ ಪ್ರಜಾಸೇವೆ ಆಂದೋಲನವು ಅ. 31 ರ ಪೂರ್ವಾಹ್ನ 11 ಗಂಟೆಗೆ ಶ್ರೀ ಸಿದ್ಧಿ ವಿನಾಯಕ ಮಂದಿರ, ಶಿರ್ಲಾಲು ಗ್ರಾಮದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ವಿನಂತಿಸಲಾಗಿದೆ.



















































































error: Content is protected !!
Scroll to Top