ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಉಡುಪಿ, ದ.ಕ. ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 71 ಮಂದಿ ಆಯ್ಕೆ

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಒಟ್ಟು 71 ಮಂದಿ ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಹಿತಿ ನೀಡಿದ್ದು, ಈ ಪುರಸ್ಕಾರವು 25 ಗ್ರಾಂ ಚಿನ್ನದ ಪದಕ ಮತ್ತು ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ ಎಂದು ತಿಳಿಸಿದೆ.

ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಹೀಗಿದೆ:



















































































error: Content is protected !!
Scroll to Top