ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ) ದ.ಕ. ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 32 ಚಿನ್ನ ಮತ್ತು 30 ಬೆಳ್ಳಿ ಪದಕಗಳೊಂದಿಗೆ 62 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 122 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 116 ಅಂಕ ಒಟ್ಟು 238 ಅಂಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.



















































































error: Content is protected !!
Scroll to Top