ತೋಟಕಾಷ್ಟಕಮ್ ಸ್ತೋತ್ರ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯಲ್ಲಿ ನಡೆದ ಶ್ರೀ ಶಂಕರ ವಿಜಯೋತ್ಸವ -2026ರ ತಾಲೂಕು ಮಟ್ಟದ ತೋಟಕಾಷ್ಟಕಮ್ ಸ್ತೋತ್ರ ಗಾಯನ ಸ್ಪರ್ಧೆಯಲ್ಲಿ 10ನೇ ತರಗತಿಯ ಆರಾಧ್ಯ ಆರ್.ಪಿ ಪ್ರಥಮ ಸ್ಥಾನ ಮತ್ತು ಧೀಮಹಿ ಎಂ ಉಪಾಧ್ಯ ತೋಟಕಾಷ್ಟಕಮ್ ಸ್ತೋತ್ರ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಶಂಕರಾರ್ಚಯರ ಧಾರ್ಮಿಕ ಮತ್ತು ಸಾಮಾಜಿಕ ಸುಧಾರಣೆಗಳು ಬಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top