ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿಗೆ 11 ರ‍್ಯಾಂಕ್
ಡಾ.ಪೃಥ್ವಿ ಎನ್. ಭಟ್‌ಗೆ ಚಿನ್ನದ ಪದಕ ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜನವರಿಯಲ್ಲಿ ನಡೆಸಿದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಶೇಕಡಾ 100 ಫಲಿತಾಂಶ ದಾಖಲಿಸಿದೆ.ಕಾಲೇಜಿನ 15 ಸ್ನಾತಕೋತ್ತರ ವಿಭಾಗದ 40 ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತ್ಯೇಕ ವಿಭಾಗಗಳಲ್ಲಿ 11 ರ‍್ಯಾಂಕ್ ಗಳಿಸಿದ್ದಾರೆ. ವಿವಿಧ ವಿಭಾಗದಲ್ಲಿ ಮೂರು ಪ್ರಥಮ ರ‍್ಯಾಂಕ್, ಎರಡು ದ್ವಿತೀಯ ರ‍್ಯಾಂಕ್, ಒಂದು 3ನೇ
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿಗೆ 11 ರ‍್ಯಾಂಕ್ Read More »









