ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ
ಆಳ್ವಾಸ್‌ಗೆ ಪ.ಪೂ ಕಾಲೇಜಿಗೆ ಸತತ 19 ಬಾರಿ ಅವಳಿ ಪ್ರಶಸ್ತಿ ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ವಿವೇಕಾನಂದ ಪಿಯು ಕಾಲೇಜು ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 19 ಹಾಗೂ 17ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗ ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು
ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ Read More »










